

ಪ್ರಮುಖ ಮುಖ್ಯಾಂಶಗಳು
ಜಿಲ್ಲೆಯಲ್ಲಿ ಅಪೌಷ್ಟಿಕದಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ಪರಿಣಾಮಕಾರಿಯಾಗಿ ಪೂರಕ ಪೌಷ್ಟಿಕ ಆಹಾರ ಕಾರ್ಯಕ್ರಮ ಜಾರಿಗೆ ತರಲಾಗುತ್ತಿದೆ. ಜತೆಗೆ, ಪ್ರತಿ ಗ್ರಾಮದಲ್ಲೂ ಅರಿವು ಮೂಡಿಸಲಾಗುತ್ತಿದೆ. ಅಂಗನವಾಡಿಯಲ್ಲಿರುವ ಮಕ್ಕಳನ್ನು ನಿಯಮಿತಿವಾಗಿ ಪರಿಶೀಲನೆ ಮಾಡಿ ಆ್ಯಪ್‌ನಲ್ಲಿ ನಮೂದಿಸಲಾಗುತ್ತಿದೆ.