ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ಬೆಳಕು ಸಾಮಾಜಿಕ ಸೇವಾ ಸಂಸ್ಥೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಕ್ಯಾತನಹಳ್ಳಿ ಪ್ರಕಾಶ್, ಜಿಲ್ಲಾ ಸರ್ಕಾರಿ ಮಹಿಳಾ ನೌಕರರ ಸಂಘದ ಅಧ್ಯಕ್ಷೆ ಡಾ.ಕಾವೇರಿ ಪ್ರಕಾಶ್, ಪಾಲಿಟೆಕ್ನಿಕ್ ಕಾಲೇಜು ಪ್ರಾಂಶುಪಾಲ ಜಿ. ರವಿಶಂಕರ್, ಡಿಆರ್‌ಡಿಒ ನಿವೃತ್ತ ವಿಜ್ಞಾನಿ ಡಾ.ಎ. ರಾಮಕೃಷ್ಣ, ಯೋಗ ಶಿಕ್ಷಕ ಎಂ. ಮಲ್ಲಿಕಾರ್ಜುನಸ್ವಾಮಿ, ಹಿರಿಯ ನಾಗರಿಕ ವೇದಿಕೆ ಅಧ್ಯಕ್ಷ ಎಂ.ಪಿ. ಪ್ರಭುಸ್ವಾಮಿ, ಧನ್ವಂತರಿ ಲೋಕಸಿರಿ ಬಯೋಟೆಕ್ ವ್ಯವಸ್ಥಾಪಕ ನಿರ್ದೇಶಕ ಲೋಕೇಶ್, ಜ್ಯೋತಿಷಿ ಸುಬ್ರಹ್ಮಣ್ಯ ಶಾಸ್ತ್ರಿ ಅವರಿಗೆ ಕರ್ನಾಟಕ ವಿಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು.