ಕೆ.ಆರ್.ಪೇಟೆ ಶಾಸಕ ಕೆ.ಮಂಜು, ಮಾಜಿ ಶಾಸಕ ಅಶ್ವಿನ್‌ಕುಮಾರ್, ಮೈಮುಲ್ ಮಾಜಿ ಅಧ್ಯಕ್ಷ ಪ್ರಸನ್ನ, ನಗರಸಭೆ ಮಾಜಿ ಅಧ್ಯಕ್ಷ ಗಣೇಶ್‌ಕುಮಾರಸ್ವಾಮಿ, ಯ.ಜಗದೀಶ್, ಮುಖಂಡರಾದ ಹರವೇ ಶ್ರೀಧರ್, ಸತೀಶ್ ಪಾಪಣ್ಣ, ಬಿಳಿಕೆರೆ ಮಧು, ಹರೀಶ್‌ಕುಮಾರ್ ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಿದ್ದರು. ಮಹಿಳೆಯರು ಸೇರಿದಂತೆ ಐದು ಸಾವಿರಕ್ಕೂ ಹೆಚ್ಚು ಭಕ್ತರು ಭಾಗವಹಿಸಿದ್ದರು.