ರಾಜ್ಯ ಒಕ್ಕಲಿಗ ಸಂಘದ ನಿರ್ದೇಶಕ ಗಂಗಾಧರ್, ಮೈಸೂರು ಜಿಲ್ಲಾ ಒಕ್ಕಲಿಗ ಸಂಘದ ಜಿಲ್ಲಾಧ್ಯಕ್ಷ ಲೋಕೇಶ್‌ಗೌಡ ಮಾತನಾಡಿದರು. ತಾಲೂಕು ಒಕ್ಕಲಿಗ ಸಂಘದ ಅಧ್ಯಕ್ಷ ವೈ.ಎಸ್.ರಾಮಸ್ವಾಮಿ, ಮೈಸೂರು ಜಿಲ್ಲಾ ಒಕ್ಕಲಿಗ ಸಂಘದ ಜಿಲ್ಲಾಧ್ಯಕ್ಷ ಲೋಕೇಶ್‌ಗೌಡ, ಹನುಮನಾಳು ಹೊಂಬೇಗೌಡ ಸೇರಿದಂತೆ ಜೈ ಭುವನೇಶ್ವರಿ ಕನ್ನಡ ಮಿತ್ರ ಬಳಗದ ಸದಸ್ಯರು ಇದ್ದರು.