ಕಾರ್ಯಕ್ರಮದಲ್ಲಿ ತಹಸೀಲ್ದಾರ್ ನಿಸರ್ಗ ಪ್ರಿಯಾ, ತಾಪಂ ಇಒ ಸುನಿಲ್ ಕುಮಾರ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್, ಪಶುಪಾಲನಾ ಇಲಾಖೆ ನಿರ್ದೇಶಕ ಪಿ.ಶ್ರೀನಿವಾಸ್, ಅಪರ ನಿರ್ದೇಶಕ ಶಿವರುದ್ರಪ್ಪ, ಜಂಟಿ ನಿರ್ದೇಶಕ ಡಾ.ರಮೇಶ್, ವಿಭಾಗೀಯ ನಿರ್ದೇಶಕ ಶಿವಣ್ಣ, ಸಹಾಯಕ ನಿರ್ದೇಶಕ ಸೋಮಯ್ಯ, ಪಾಲಿ ಕ್ಲಿನಿಕ್ ಉಪನಿರ್ದೇಶಕ ಡಾ.ರಮೇಶ್, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಈಚೂರು ಲೋಕೇಶ್, ಪಿಎಲ್ಡಿ ಬ್ಯಾಂಕ್ ನಿರ್ದೇಶಕ ರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಟಿ.ಸ್ವಾಮಿ, ಕೆಪಿಸಿಸಿ ಸದಸ್ಯ ಅನಿಲ್ ಕುಮಾರ್, ಮುಖಂಡರಾದ ಧನರಾಜ್, ಶಿಲ್ಪಾ, ಶೇಖರ್, ರಾಮಚಂದ್ರ, ಮುಕ್ಮುಲ್, ರಿಯಾಜ್, ಅಸ್ಲಾಂ ಪಾಷಾ ಇತರರು ಇದ್ದರು.