ಇಂದಿರಾ ಗಾಂಧಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ ಎಂ.ಜಿ.ಕೊಪ್ಪಲು, ದೇವರಾಜ ಬ್ಲಾಕ್ ಅಧ್ಯಕ್ಷ ಡಿ.ನಾಗಭೂಷಣ್, ಮಾಜಿ ಮೇಯರ್‌ಗಳಾದ ಪುಷ್ಪವಲ್ಲಿ , ಅನಂತು, ಪಾಲಿಕೆ ಮಾಜಿ ಸದಸ್ಯರಾದ ಪೈಲ್ವಾನ್ ಶ್ರೀನಿವಾಸ್, ಚಾಮರಾಜ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ನಿಶಾಂತ್ ಪಟೇಲ್, ಉಪಾಧ್ಯಕ್ಷ ಸಂಜಯ್, ಚಂದ್ರು, ಮುಖಂಡರಾದ ಕೇಬಲ್ ನಾಗಣ್ಣ, ರಮೇಶ್, ಮಹೇಶ್ ಮಸಿಯಪ್ಪ, ವೆಂಕಟೇಶ್, ಡೇರಿ ರಮೇಶ್, ಸುಪ್ರೀಂ ಮಂಜು ಇತರರಿದ್ದರು.