ಕೆಲಸ ಮಾಡಿದ 15 ದಿನದಲ್ಲಿ ಕೂಲಿ ಪಾವತಿ ಮಾಡಲಾಗುತ್ತದೆ. ಜಲ ಭದ್ರತೆಗಾಗಿ ನೀರು ಸಂಬಂಧಿತ ಕಾಮಗಾರಿಗಳು, ಉತ್ಕೃಷ್ಟ ಗ್ರಾಮೀಣ ಮೂಲ ಸೌಕರ್ಯಗಳ ನಿರ್ಮಾಣ ಸುಸ್ಥಿರ ಆದಾಯಕ್ಕಾಗಿ ಜೀವನೋಪಾಯ ಮೂಲಸೌಕರ್ಯ, ಹವಾಮಾನ ಸ್ಥಿತಿ ಸ್ಥಾಪಕತ್ವ ಮತ್ತು ವಿಪತ್ತು ಸನ್ನದ್ಧ ಕಾಮಗಾರಿಗಳಿಗೆ ಆದ್ಯತೆ ನೀಡಲಾಗಿದೆ ಎಂದಿದ್ದಾರೆ.