ಕುವೆಂಪು ಅವರ ಪುತ್ರಿ ತಾರಿಣಿ ಚಿದಾನಂದಗೌಡ, ವಿಶ್ರಾಂತ ಕುಲಪತಿಗಳಾದ ಡಾ.ಕೆ.ಚಿದಾನಂದಗೌಡ, ಡಾ.ಜೆ.ಶಶಿಧರಪ್ರಸಾದ್, ಪ್ರೊ.ಜಿ.ಹೇಮಂತಕುಮಾರ್, ಮೂಳೆ ಶಸ್ತ್ರಚಿಕಿತ್ಸ ಡಾ.ನಿತ್ಯಾನಂದರಾವ್, ನಿವೃತ್ತ ಪ್ರಾಧ್ಯಾಪಕ ಡಾ.ಸಿ.ನಾಗಣ್ಣ, ಆರ್‌ಎಸ್‌ಎಸ್ ಎಂ.ವೆಂಕಟರಾಮು, ವಿಜಯವಿಠ್ಠಲ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ವಾಸುದೇವ ಭಟ್, ರಾಮಕೃಷ್ಣ ವಿದ್ಯಾಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದ ಕಾರ್ಯದರ್ಶಿ ಡಾ.ಸುಜಯ್‌ಕುಮಾರ್, ಮಾಜಿ ಕಾರ್ಯದರ್ಶಿಗಳಾದ ಕೆ.ನರೇಂದ್ರ, ರಾಘವನ್, ಎನ್.ಆರ್.ಅಶೋಕ್ ವಿಶೇಷ ಆಹ್ವಾನಿತರಾಗಿದ್ದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಗೈರಾದರು.