ವಿಎಸ್‌ಎಸ್ ಪದವಿ ಕಾಲೇಜಿನ ಕಾರ್ಯದರ್ಶಿ ಮಹಾಲಿಂಗಯ್ಯ, ಉಪನ್ಯಾಸಕರಾದ ಮನೋಜ್ ಕುಮಾರ್, ಪರಮೇಶ್, ಬಸವರಾಜು, ವಿ.ಸೋಮಣ್ಣ, ಮಲ್ಲಿಕಾರ್ಜುನಸ್ವಾಮಿ, ದೈಹಿಕ ಶಿಕ್ಷಣ ಶಿಕ್ಷಕ ಶಿವಕುಮಾರ್, ಗ್ರಾಪಂ ಮಾಜಿ ಸದಸ್ಯ ರಮೇಶ್, ನಂಜಾಪುರ ಮನುಕುಮಾರ್, ವಿಎಸ್‌ಎಸ್‌ಎನ್ ಮಾಜಿ ಅಧ್ಯಕ್ಷ ಕಿರಣ್, ಮಂಜುನಾಥ್, ರಾಜೇಶ್, ಸಂತೋಷ್ ಉಪಸ್ಥಿತರಿದ್ದರು.