ಇದರಿಂದಾಗಿ ಸಮಸ್ಯೆ ಸೃಷ್ಟಿಯಾಗಿದ್ದು, ಕೇಂದ್ರ ಸರ್ಕಾರವು ಸಂವಿಧಾನದ ಶೆಡ್ಯೂಲ್ 9ಕ್ಕೆ ಈ ಮೀಸಲಾತಿ ಪ್ರಮಾಣದ ಹೆಚ್ಚಳದ ಕುರಿತು ಸೇರ್ಪಡೆ ಮಾಡಿ ಕಾನೂನಿನ ಮಾನ್ಯತೆ ಕಲ್ಪಿಸಿಕೊಡಬೇಕಿದೆ. ಇಲ್ಲವೇ, ಈ ಕುರಿತು ಸುಪ್ರೀಂಕೋರ್ಟ್ ಆದೇಶ ನೀಡಬೇಕಿದೆ. ಆಗಲೇ ಈ ಸಮಸ್ಯೆ ಬಗೆಹರಿಯಲಿದೆ. ಇಲ್ಲವಾದರೆ, ಕಷ್ಟಕರ ಎಂದರು.