ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ಜತೆಯಲ್ಲಿ ಸಾಗಿ ಬಂದಿದ್ದು, ನಾನೇನು ಪಕ್ಷದ ಹಿರಿಯ ನಾಯಕರ ವಿರುದ್ಧ ಮಾತನಾಡಿಲ್ಲ. ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಲ್ಲ. ನನ್ನ ಕ್ಷೇತ್ರ ಬಹಳ ದೊಡ್ದದಿದೆ. ಹೀಗಾಗಿ ನನ್ನ ಕ್ಷೇತ್ರದಲ್ಲಿ ಓಡಾಡುತ್ತಿದ್ದು, ನಾನು ಜೆಡಿಎಸ್‌ನಲ್ಲೇ ಇದ್ದೇನೆ. ಜೆಡಿಎಸ್‌ನಿಂದ ಒಂದು ಹೆಜ್ಜೆಯನ್ನು ಆಚೆಗೆ ಇಟ್ಟಿಲ್ಲ ಎಂದರು.