ಜಿಲ್ಲಾ ಗ್ಯಾರಂಟಿ ಯೋಜನಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಬಿ.ಕರೀಗೌಡ, ಬಸವಣ್ಣ, ತಾಲೂಕು ಸಮಿತಿ ಸದಸ್ಯರಾದ ಚನ್ನಪ್ಪ, ಕರೀಗೌಡ, ರಾಣಿ, ನವೀನ್, ಗ್ರಾಮಾಂತರ ಸಿಡಿಪಿಒ ತಿಮ್ಮಯ್ಯ, ಆಹಾರ ಶಿರಸ್ತೇದಾರ್ ಮಹೇಶ್ ಕುಮಾರ್, ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ರಾಣಿ, ಆಹಾರ ನಿರೀಕ್ಷಕಿ ನಂದಿನಿ, ಇಲವಾಲ ಗ್ರಾಪಂ ಪಿಡಿಒ ಹೇಮಂತ್ ಇತರರಿದ್ದರು.