ಕಾವೇರಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಪ್ರೊ.ಎಂ.ಎಸ್.ಕೆ. ನರಹರಿಬಾಬು, ಸ್ವಸ್ಥ ಮೈಸೂರು ಸಂಸ್ಥೆಯ ಪ್ಲೆಡ್ಜ್ ಮೇಕರ್ ಡಾ. ಪ್ರತಿಭಾ ಪೆರೇರಾ, ಸರ್ಕಾರಿ ಆಯುರ್ವೇದ ಸಂಶೋಧನಾ ಕೇಂದ್ರದ ಸಹಾಯಕ ನಿರ್ದೇಶಕ ಡಾ.ಲಕ್ಷ್ಮೀನಾರಾಯಣ ಶೆಣೈ, ಸಹಾಯಕ ಆಡಳಿತಾಧಿಕಾರಿ ಎಂ.ಸಿ.ಶೋಭಾ, ಕಾವೇರಿ ಚಾರಿಟೇಬಲ್ ಟ್ರಸ್ಟ್ ಹಾಗೂ ಸದ್ವಿದ್ಯಾ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಎಸ್ ಬಾಲಾಜಿ, ಸಹ ಕಾರ್ಯದರ್ಶಿ ಕೆ.ಎನ್.ಫಣೀಶ್, ಆಡಳಿತ ಮಂಡಳಿ ಸದಸ್ಯರಾದ ಸಿ.ಆರ್. ನಾಗರಾಜ್, ಆರ್.ಎಸ್. ಪ್ರಸನ್ನ ಇದ್ದರು.