ಶ್ರೀಗಣಪತಿ ಸಚ್ಚಿದಾನಂದ ಆಶ್ರಮದ ಶ್ರೀದತ್ತ ಅಂತಾರಾಷ್ಟ್ರೀಯ ಯೋಗ ಕೇಂದ್ರ ಮುಖ್ಯಸ್ಥ ರಾಮೇಶ್ವರ ರಾಜು, ಭಾರತ್ ಸ್ವಾಭಿಮಾನ ಟ್ರಸ್ಟ್‌ನ ಮಧು, ಯೋಗ ಸ್ಪೋರ್ಟ್ಸ್ ಫೆಡರೇಷನ್‌ನ ಗಣೇಶ್‌ಕುಮಾರ್, ಮೈಸೂರು ಯೋಗ ಒಕ್ಕೂಟದ ದೇವರಾಜ್, ಶಿವಪ್ರಕಾಶ್, ಪಶುಪತಿ, ಪತಂಜಲಿ ಯೋಗ ಶಿಕ್ಷಣ ಸಂಸ್ಥೆಯ ನಂಜುಂಡಸ್ವಾಮಿ, ಮೃತ್ಯುಂಜಯ ಇತರರು ಇದ್ದರು.