ಭವಿಷ್ಯದಲ್ಲಿ ಪ್ರಜಾಪ್ರಭುತ್ವದ ರಕ್ಷಣೆಯ ಜವಾಬ್ದಾರಿ ಯಾರು ಮಾಡಬೇಕು ಎನ್ನುವುದು ಇಂದಿನ ಕಾಲಘಟ್ಟಕ್ಕೆ ಅತ್ಯಂತ ಪ್ರಸ್ತುತ ವಿಷಯವಾಗಿದೆ. ಪ್ರಸ್ತುತ ದಿನಗಳಲ್ಲಿ ರಾಜಕೀಯ ಕೆಸರೆಚಾಟ, ಭ್ರಷ್ಟಾಚಾರ, ಪ್ರಬುದ್ಧತೆ ಇಲ್ಲದ ರಾಜಕಾರಣಿಗಳನ್ನು ನೋಡುತ್ತಿದ್ದರೆ ದೇಶದ ಪ್ರಜಾಪ್ರಭುತ್ವ ಎತ್ತ ಸಾಗಿದೆ ಎನ್ನುವ ಅನುಮಾನ ಮೂಡುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.