ಪಕ್ಷದ ಉಪಾಧ್ಯಕ್ಷರಾದ ಸೋಮಸುಂದರ್, ಮಂಜುನಾಥ್, ರಾಜ್ಯ ಪ್ರಧಾನ ಕಾರ್ಯದರ್ಶಿ ರಘುಪತಿ ಭಟ್, ರಾಜ್ಯ ಜಂಟಿ ಕಾರ್ಯದರ್ಶಿ ಎಲ್.ಜೀವನ್, ರಾಜ್ಯ ಸಂಘಟನಾ ಕಾರ್ಯದರ್ಶಿ, ಯುವ ಘಟಕದ ಪ್ರಧಾನ ಕಾರ್ಯದರ್ಶಿ ನಿಖಿಲ್, ರೈತ ಘಟಕದ ಅಧ್ಯಕ್ಷ ಜೋಗನಹಳ್ಳಿ ಗುರುಮೂರ್ತಿ, ಮೈಸೂರು ನಗರ ಘಟಕದ ಅಧ್ಯಕ್ಷ ನಾಗೇಂದ್ರ, ಮೈಸೂರು ಗ್ರಾಮಾಂತರ ಘಟಕದ ಅಧ್ಯಕ್ಷರಾದ ರವೀಂದ್ರ, ಎಸ್‌ಸಿ-ಎಸ್‌ಟಿ ಘಟಕದ ರಾಜ್ಯ ಉಪಾಧ್ಯಕ್ಷ ಮಹದೇವಮ್ಮ ಸೇರಿದಂತೆ ಇನ್ನಿತರರಿದ್ದರು