ಬಿಡಿಎ ಆಯುಕ್ತ ಹುದ್ದೆಗೆ ಎನ್.ಜಯರಾಮ್ ವರ್ಗಾವಣೆ

bda commis
Published on

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಆಯುಕ್ತ ಹುದ್ದೆಗೆ ಹಿರಿಯ ಐಎಎಸ್ ಅಧಿಕಾರಿ ಎನ್.ಜಯರಾಮ್ ಅವರನ್ನು ನೇಮಿಸಿ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.

ಎನ್.ಜಯರಾಮ್ ಅವರು ಪ್ರಸ್ತುತ ಬೆಂಗಳೂರು ಜಲಮಂಡಳಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸೆ.30ರಂದು ಬಿಡಿಎ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ಜಿ.ಕುಮಾರ ನಾಯಕ್ ಅವರು ವಯೋನಿವೃತ್ತಿಯಿಂದಾಗಿ ತೆರವಾದ ಸ್ಥಾನಕ್ಕೆ ಜಯರಾಮ್ ಅವರನ್ನು ಸರ್ಕಾರ ವರ್ಗಾಯಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net