ಸಂಭ್ರಮದ ನಾಗರ ಪಂಚಮಿ ಆಚರಣೆ

rtl 2
Published on

ರಟ್ಟಿಹಳ್ಳಿ: ಪಟ್ಟಣದಲ್ಲಿ ಭಾನುವಾರ ನಾಗರ ಮೂರ್ತಿಗಳಿಗೆ ಹಾಲು ಎರೆಯುವ ಮೂಲಕ ಸಂಭ್ರಮದಿಂದ ನಾಗರ ಪಂಚಮಿ ಆಚರಣೆ ಮಾಡಲಾಯಿತು.
ಶ್ರಾವಣ ಮಾಸದ ಪ್ರಾರಂಭದ ನಾಗರ ಪಂಚಮಿ ಹಬ್ಬದ ನಿಮಿತ್ತ ಪಟ್ಟಣದ ಬಂಟೇಶ್ವರ, ಕದಂಬೇಶ್ವರ, ತುಳಜಾ ಪರಮೇಶ್ವರಿ, ಬೀರಲಿಂಗೇಶ್ವರ, ಚೌಡೇಶ್ವರಿ ದೇವಸ್ಥಾನದ ಬಳಿ ಇರುವ ನಾಗರ ಮೂರ್ತಿಗಳಿಗೆ ಮಹಿಳೆಯರು ಹಾಲು ಎರೆದು ಪೂಜೆ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net