ನಾಗರಾಜ್ ಅಧ್ಯಕ್ಷ, ಸುಶೀಲಮ್ಮ ಉಪಾಧ್ಯಕ್ಷೆ

NAGARAJ
ನಾಗರಾಜ್
Published on

ಹೊಳೆಹೊನ್ನೂರು: ಸಮೀಪದ ಆನವೇರಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಇಟ್ಟಿಗೆಹಳ್ಳಿಯ ಎಂ.ಜಿ ನಾಗರಾಜ್, ಉಪಾಧ್ಯಕ್ಷರಾಗಿ ಸುಶೀಲಮ್ಮ ಅವಿರೋಧ ಆಯ್ಕೆಯಾದರು. ಸಹಕಾರ ಇಲಾಖೆಯ ನವೀನ್ ಚುನಾವಣಾಽಕಾರಿಯಾಗಿ ಕರ್ತವ್ಯ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net