ಶಿರಸಿ: ಉತ್ತರ ಕನ್ನಡ ಜಿಲ್ಲಾ ಗ್ಯಾರಂಟಿ ಪ್ರಾಧಿಕಾರಕ್ಕೆ ಉಪಾಧ್ಯಕ್ಷರಾಗಿ ನಾಗರಾಜ ಮುರ್ಡೆಶ್ವರ ನೇಮಕಗೊಂಡಿದ್ದಾರೆ.
ಜಿಲ್ಲಾ ಕಾಂಗ್ರೆಸ್ನ ಒಬಿಸಿ ವಿಭಾಗದ ಕಾರ್ಯದರ್ಶಿಯಾಗಿ ಅನುಭವ ಹೊಂದಿರುವ ಅವರು, ಉಪಾಧ್ಯಕ್ಷರಾಗಿ ಹಾಗೂ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ನ (ಡಿಸಿಸಿ) ಕಾರ್ಯಕಾರಿ ಸದಸ್ಯರಾಗಿ ಪಕ್ಷದ ಮುಂಚೂಣಿ ನಾಯಕತ್ವದಲ್ಲಿ ಮುಂದುವರಿಯಲಿದ್ದಾರೆ.