ನರೇಗಲ್ಲ ಭಾಗದಲ್ಲಿ ವಿದ್ಯುತ್ ನಿಲುಗಡೆ ಸೆ. 13ರಂದು

10-POWER CUT
Published on

ನರೇಗಲ್ಲ: ವಿದ್ಯುತ್ ವಿತರಣಾ ಉಪ-ಕೇಂದ್ರದ ನಿರ್ವಹಣೆ ಹಿನ್ನೆಲೆಯಲ್ಲಿ ಸೆ.13ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5.30ರವರೆಗೆ ವಿದ್ಯುತ್ ಪೂರೈಕೆ ನಿಲುಗಡೆಯಾಗಲಿದೆ. ಕೋಡಿಕೊಪ್ಪ. ತೋಟಗಂಟಿ, ಮಲ್ಲಾಪೂರ, ಬೂದಿಹಾಳ, ಕೋಚಲಾಪುರ, ದ್ಯಾಂಪೂರ, ಹಾಲಕೆರೆ, ನಿಡಗುಂದಿ, ನಿಡಗುಂದಿಕೊಪ್ಪ, ಕಳಕಾಪುರ, ಮಾರನಬಸರಿ, ಜಕ್ಕಲಿ, ಕೋಟುಮಚಗಿ, ನಾರಾಯಣಪುರ, ಅಬ್ಬಿಗೇರಿ, ನಾಗರಾಳ, ಕುರಡಗಿ, ಡ.ಸ. ಹಡಗಲಿ, ಗುಜಮಾಗಡಿ ಸೇರಿ ಸುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net