ಧಾರವಾಡ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ರಾಷ್ಟ್ರೀಯ ಭಯೋತ್ಪಾದನಾ ವಿರೋಧಿ ದಿನ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಭಯೋತ್ಪಾದನಾ ವಿರೋ-ಧಿ ದಿನದ ಪ್ರತಿಜ್ಞಾವಿ-ಧಿ ಬೋಧಿಸಿದರು. ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ, ವಿವಿಧ ಇಲಾಖೆ ಅಧಿಕಾರಿಗಳು, ಇತರರು ಇದ್ದರು.