ಇಂದು ನಾಯಕನಹಟ್ಟಿ ಜಾತ್ರೆ

NYK JATRE 11
Published on

ನಾಯಕನಹಟ್ಟಿ: ಚಳ್ಳಕೆರೆ ತಾಲೂಕು ನಾಯಕನಹಟ್ಟಿಯಲ್ಲಿ ಮಾ.12ರ ಮಧ್ಯಾಹ್ನ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಮಹಾ ರಥೋತ್ಸವ ಜರುಗಲಿದೆ.

ಜಾತ್ರೆಗೆ ಲಕ್ಷಾಂತರ ಭಕ್ತರ ಆಗಮಿಸುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಕೈಗೊಂಡಿದೆ. ಆರೋಗ್ಯ ಇಲಾಖೆ ವಿವಿಧೆಡೆ ಆರೋಗ್ಯ ತಪಾಸಣೆ ಕೇಂದ್ರ ತೆರೆದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net