ಅಧ್ಯಕ್ಷರಾಗಿ ನೀರೆ ಕೃಷ್ಣ ಶೆಟ್ಟಿ ಆಯ್ಕೆ

hbr (1)
Published on

ಹೆಬ್ರಿ: ಕಾರ್ಕಳದ ಮಾಜಿ ಶಾಸಕ ಹೆಬ್ರಿ ಗೋಪಾಲ ಭಂಡಾರಿ ಅವರ ಸ್ಮರಣಾರ್ಥ ರಚಿಸಿರುವ ದಿ.ಗೋಪಾಲ ಭಂಡಾರಿ ಅಭಿವಾನಿ ವೇದಿಕೆ ಮತ್ತು ಹೆಬ್ರಿ ಸಾವಾಜಿಕ ಸೇವಾ ಟ್ರಸ್ಟ್ ಅಧ್ಯಕ್ಷರಾಗಿ ನೀರೆ ಕೃಷ್ಣ ಶೆಟ್ಟಿ ಆಯ್ಕೆಯಾದರು. ಕಾರ್ಯದರ್ಶಿಯಾಗಿ ದೀಪಾ ಭಂಡಾರಿ ಚಾರ, ಕೋಶಾಧಿಕಾರಿಯಾಗಿ ಎಚ್.ಜನಾರ್ದನ್ ಹೆಬ್ರಿ ಮತ್ತು ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ರಾಜೇಶ ಭಂಡಾರಿ ಹುತ್ತುರ್ಕೆ ಚಾರ, ವಾದಿರಾಜ ಶೆಟ್ಟಿ ಚಾರ, ನವೀನ್ ಕೆ ಅಡ್ಯಂತಾಯ, ಪತ್ರಕರ್ತ ಸುಕುವಾರ್ ಮುನಿಯಾಲ್, ಗೋಪಿನಾಥ ಭಟ್ ಮುನಿಯಾಲು, ಮೋಹನದಾಸ ನಾಯಕ್ ಶಿವಪುರ, ಜಗದೀಶ ಹೆಗ್ಡೆ ಕಡ್ತಲ, ಜಗನ್ನಾಥ ಕುಲಾಲ್ ಶಿವಪುರ, ಬೈಕಾಡಿ ಮಂಜುನಾಥ ರಾವ್ ಶಿವಪುರ, ಪ್ರಕಾಶ ಪೂಜಾರಿ ವಾತಿಬೆಟ್ಟು, ಜಾನ್ ಟೆಲ್ಲಿಸ್ ಅಜೆಕಾರು, ರಾವೇಂದ್ರ ನಾಯ್ಕ ಆಯ್ಕೆಯಾದರು. ಬಳಿಕ ಗೋಪಾಲ ಭಂಡಾರಿ ಅವರ ನಿವಾಸದಲ್ಲಿ ನಡೆದ ಪ್ರಥಮ ಸಭೆಯಲ್ಲಿ ಗೋಪಾಲ ಭಂಡಾರಿ ಅವರ ಪತ್ನಿ ಪ್ರಕಾಶಿನಿ ಭಂಡಾರಿ, ರಾಜೇಶ ಭಂಡಾರಿ, ಶ್ವೇತ ಕುವಾರ್, ಪದಾಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net