ಮಕ್ಕಳಿಗೆ ಸಂಸ್ಕಾರ ನೀಡುವಲ್ಲಿ ನಿರ್ಲಕ್ಷ್ಯ

24MJR2
Published on

ಮಾಂಜರಿ: ಈ ಹಿಂದೆ ಮಹಿಳೆಯರು ಸಂಘರ್ಷ ಎದುರಿಸುತ್ತಿದ್ದರು. ಇಂದಿನ ಮೊಬೈಲ್ ವ್ಯಾಮೋಹದಿಂದ ಅನುಕರಣೆ ಮಾಡುತ್ತ ಹೆಜ್ಜೆ ಇಡುತ್ತಿದ್ದಾರೆ. ಹೀಗಾಗಿ ಮಕ್ಕಳಿಗೆ ಸಂಸ್ಕಾರ ನೀಡುವಲ್ಲಿ ನಿರ್ಲಕ್ಷ್ಯವಾಗುತ್ತಿದೆ ಎಂದು ಮಹಾರಾಷ್ಟ್ರದ ತೇಜಶ್ವಿನಿ ರಜಪೂತ ಹೇಳಿದರು.

ಸಮೀಪದ ಸೈನಿಕ ಮಲಿಕವಾಡ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಪಂ ಅಧ್ಯಕ್ಷೆ ಅನಿತಾ ಇಂಗಳೆ, ಶಮಾ ಜಮಾದಾರ, ಪಲ್ಲವಿ ಪಾಟೀಲ, ಚಾಂದಬಿ ನದ್ಾ, ಲಕ್ಷ್ಮೀ ನಡವಿನಮನಿ, ಸುಜಾತಾ ಹಿರೇಮಠ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net