ನೇಹಾ ಹತ್ಯೆ ಕೇಸ್ ವಿಚಾರಣೆ 11ಕ್ಕೆ

court
Published on

ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಆ. 11ಕ್ಕೆ ಮುಂದೂಡಿದೆ.

ಬುಧವಾರವು ಸಹಿತ ಆರೋಪಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್‌ಗೆ ಹಾಜರು ಪಡಿಸಲಾಯಿತು. ನ್ಯಾಯಾಧೀಶರು ಆ. 11ಕ್ಕೆ ವಿಚಾರಣೆ ಮುಂದೂಡಿದರು. ಮುಂದಿನ ವಿಚಾರಣೆ ವೇಳೆ ಟ್ರಯಲ್ಸ್ ದಿನಾಂಕ ನಿಗದಿಯಾಗುವ ಸಾಧ್ಯತೆಯಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net