ನಗರ ಸಂಚಾರ ಉಪವಿಭಾಗ ಎಸಿಪಿಯಾಗಿ ಗೀತಾ ಕುಲಕರ್ಣಿ

MNG-May 23-ACP
Published on

ಮಂಗಳೂರು: ಮಂಗಳೂರು ನಗರ ಸಂಚಾರ ಉಪವಿಭಾಗದ ಎಸಿಪಿಯಾಗಿ ಗೀತಾ ಕುಲಕರ್ಣಿ ಸೋಮವಾರ ಅಧಿಕಾರ ಸ್ವೀಕರಿಸಿದ್ದಾರೆ. ಸಿಐಡಿಯಿಂದ ವರ್ಗಾವಣೆಗೊಂಡು ಮಂಗಳೂರಿಗೆ ಆಗಮಿಸಿದ ಅವರನ್ನು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಸ್ವಾಗತಿಸಿ, ಕರ್ತವ್ಯಕ್ಕೆ ನಿಯೋಜಿಸಿದರು. ಇಲ್ಲಿಯವರೆಗೆ ಎಸಿಪಿಯಾಗಿ ಕರ್ತವ್ಯ ನಿರ್ವಹಿಸಿದ್ದ ಎಂ.ಎ.ನಟರಾಜ್ ಅವರು ಸಿಐಡಿಗೆ ವರ್ಗಾವಣೆಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net