ಚಡಚಣದಲ್ಲಿ ನೌಕರರ ಭವನ ನಿರ್ಮಾಣ

New office bearers were felicitated at a ceremony on Saturday
ಚಡಚಣ ಸಮಾರಂಭದಲ್ಲಿ ನೂತನ ಪದಾಧಿಕಾರಿಗಳನ್ನು ಶನಿವಾರ ಸನ್ಮಾನಿಸಲಾಯಿತು.
Published on

ಚಡಚಣ: ಪಟ್ಟಣದಲ್ಲಿ ಸುಸಜ್ಜಿತ ಸರ್ಕಾರಿ ನೌಕರರ ಭವನ ನಿರ್ಮಿಸಲಾಗುವುದು ಎಂದು ತಾಲೂಕು ಸರ್ಕಾರಿ ನೌಕರರ ಸಂದ ಅಧ್ಯ ಬಸವರಾಜ ಮಜ್ಜಗಿ ಹೇಳಿದರು.

ಸ್ಥಳಿಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ನಡೆದ ಸರ್ಕಾರಿ ನೌಕರರ ಸಂದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಅಧ್ಯತೆ ವಹಿಸಿ ಮಾತನಾಡಿದರು.

ಶಿಕರ ಸಂದ ಅಧ್ಯ ಎಸ್​.ಎಸ್​. ಪಾಟೀಲ ಮಾತನಾಡಿ, ಸರ್ಕಾರಿ ನೌಕರರ ಸಂದ ನೂತನ ಪದಾ-ಧಿಕಾರಿಗಳು ನೌಕರರ ಸೇವೆ ಮಾಡುವ ಸೇವಕರಾಗಿ ಕಾರ್ಯ ನಿರ್ವಹಿಸಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net