ಅಧ್ಯಕ್ಷರಾಗಿ ವಿಜಯ ಭಾರತಿ ಆಯ್ಕೆ

vijay B
Published on

ಹುಬ್ಬಳ್ಳಿ: ಗ್ರೇಟರ್ ಹುಬ್ಬಳ್ಳಿ-ಧಾರವಾಡ ಕೈಗಾರಿಕೆಗಳ ಸಂಘದ ನೂತನ ಅಧ್ಯಕ್ಷರಾಗಿ ವಿಜಯ ಭಾರತಿ ಆಯ್ಕೆಯಾದರು.

ಉಪಾಧ್ಯಕ್ಷರಾಗಿ ಪ್ರಕಾಶ ಕೂನೂರ್ ಹಾಗೂ ಕಾರ್ಯದರ್ಶಿಯಾಗಿ ಸಿ.ಬಿ. ಬಳಿಗಾರ ಆಯ್ಕೆಯಾಗಿದ್ದಾರೆ. ಸಂಘದ 2023-24ನೇ ಸಾಲಿನ ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಗೂ ಸದಸ್ಯರ ಆಯ್ಕೆ ಬುಧವಾರ ನಡೆಯಿತು. ಈ ಸಂದರ್ಭದಲ್ಲಿ ಸದಸ್ಯರಾದ ಸಂದೀಪ ಬಿಡಸಾರಿಯಾ, ಮನೀಷ ನಾಯಕ, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net