ಪಿಇಎಸ್ ಕಾಲೇಜಿಗೆ ನಂಜುಂಡಸ್ವಾಮಿ ನೂತನ ಪ್ರಾಂಶುಪಾಲ

1 (2)
Published on

ಮಂಡ್ಯ: ನಗರದ ಪಿಇಎಸ್ ಇಂಜಿನಿಯರಿಂಗ್ ಕಾಲೇಜಿಗೆ ನೂತನ ಪ್ರಾಂಶುಪಾಲರಾಗಿ ಎಚ್.ಎಂ.ನಂಜುಂಡಸ್ವಾಮಿ ನೇಮಕಗೊಂಡಿದ್ದಾರೆ.

ಸೋಮವಾರ ಅಧಿಕಾರ ವಹಿಸಿಕೊಂಡ ಅವರು, ಅಧ್ಯಕ್ಷ ಕೆ.ಎಸ್.ವಿಜಯಾನಂದ ಮತ್ತು ಟ್ರಸ್ಟ್ ಪದಾಧಿಕಾರಿಗಳಿಗೆ ಸಹಕಾರೊಂದಿಗೆ ಕಾಲೇಜನ್ನು ಮತ್ತಷ್ಟು ಉನ್ನತ ದರ್ಜೆಗೆ ಕೊಂಡೊಯ್ಯಲು ಶ್ರಮಿಸುತ್ತೇನೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net