ಎಸ್ ಡಿಪಿಐ ನಾಯಕ ರಿಯಾಜ್ ಫರಂಗಿಪೇಟೆ ಮನೆಗೆ ಎನ್ ಐಎ ದಾಳಿ ಎಸ್ ಡಿಪಿಐ, ಪಿಎಫ್ ಐ ಪ್ರತಿಭಟನೆ

IMG_20220908_100547
Published on

ಮಂಗಳೂರು: ಎಸ್ ಡಿಪಿಐ ನಾಯಕ ರಿಯಾಜ್ ಫರಂಗಿಪೇಟೆ ಮನೆಗೆ ಎನ್ ಐಎ ಅಧಿಕಾರಿಗಳು ಗುರುವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ.

ದಾಳಿ ಖಂಡಿಸಿ ಎಸ್ ಡಿಪಿಐ ಮತ್ತು ಪಿಎಫ್ ಐ ಕಾರ್ಯಕರ್ತರು ಮನೆ ಬಳಿ ಪ್ರತಿಭಟನೆ ನಡೆಸಿದ್ದಾರೆ. ಬಂಟ್ವಾಳ ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ.

ರಿಯಾಜ್ ಫರಂಗಿಪೇಟೆಯನ್ನು ವಿಚಾರಣೆಗೊಳಪಡಿಸಿ ದಾಖಲೆ ಪತ್ರಗಳನ್ನು ವಶಕ್ಕೆ ಪಡೆದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net