ಎಸ್ಸೆಸ್ಸೆಲ್ಸಿಯಲ್ಲಿ ನಿಧಿ.ಪೈ ರಾಜ್ಯಕ್ಕೆ ಪ್ರಥಮ

kota-2
Published on

ಕೋಟ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕೋಟದ ವಿವೇಕ ಆಂಗ್ಲ ವಾಧ್ಯಮ ಪ್ರೌಢಶಾಲೆಯ ಕುವಾರಿ ನಿಧಿ.ಪೈ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

ಇತ್ತೀಚಿಗೆ ನಡೆದ ಎಸ್ಸೆಸ್ಸೆಲ್ಸಿ ಮರುಮೌಲ್ಯವಾಪನದಲ್ಲಿ 625ರಲ್ಲಿ 625 ಅಂಕ ಗಳಿಸಿ ರಾಜ್ಯದಲ್ಲೇ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ. ಅವರಿಗೆ ಶಾಲಾ ಆಡಳಿತ ಅಧ್ಯಕ್ಷರು ಮತ್ತು ಸರ್ವಸದಸ್ಯರು, ಕೋಟ ವಿದ್ಯಾಸಂ ಹಾಗೂ ಮುಖ್ಯಶಿಕ್ಷಕಿ ಮತ್ತು ಅಧ್ಯಾಪಕರು ಅಭಿನಂದನೆ ಸಲ್ಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net