ನಿಕೇತ್ ರಾಜ್ ಗೆ ಬಿಎಂಟಿಸಿ ಅಧ್ಯಕ್ಷ ಪಟ್ಟ

Niketh_Raj
Published on

ತುಮಕೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಅಧ್ಯಕ್ಷರನ್ನಾಗಿ ನಿಕೇತ್ ರಾಜ್ ಮೌರ್ಯರನ್ನು ರಾಜ್ಯ ಸರ್ಕಾರ ನೇಮಿಸಿದೆ.

ಕೆಪಿಸಿಸಿ ವಕ್ತಾರ ನಿಕೇತ್ ರಾಜ್ಯ ಮೌರ್ಯರನ್ನು ಬಿಎಂಟಿಸಿ ಅಧ್ಯಕ್ಷ ಸ್ಥಾನಕ್ಕೆ 2 ವರ್ಷಗಳ ಅವಧಿಗೆ ನೇಮಿಸಿ ಆದೇಶ ಹೊರಡಿಸಲಾಗಿದೆ.

ನಿಕೇತ್ ರಾಜ್ ಮೌರ್ಯ ಮೂಲತಃ ಮಧುಗಿರಿಯ ಮಿಡಿಗೇಶಿಯವರು. ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹಾಗೂ ಕೆ.ಎನ್.ರಾಜಣ್ಣರ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net