

ಮೇಷ: ಸರ್ಕಾರಿ ಕೆಲಸಗಳಲ್ಲಿ ನಿರಾಸಕ್ತಿ. ಆಲಂಕಾರಿಕ ವಸ್ತುಗಳ ಮಾರಾಟಗಾರರಿಗೆ ಲಾಭ. ಪಶು ಆಹಾರ ತಯಾರಕರಿಗೆ ಆದಾಯ. ಶುಭಸಂಖ್ಯೆ: 5
ವೃಷಭ: ಮನೆಯಲ್ಲಿ ಸಂತಸದ ವಾತಾವರಣ. ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದೆ. ಆಸ್ತಿ ವಿಚಾರದಲ್ಲಿ ದೃಢ ತೀರ್ಮಾನ ತೆಗೆದುಕೊಳ್ಳಿ. ಶುಭಸಂಖ್ಯೆ: 9
ಮಿಥುನ: ಉದ್ಯೋಗದಲ್ಲಿ ಬದಲಾವಣೆಯ ಸಾಧ್ಯತೆ ಇದೆ. ರಾಜಕೀಯ ಪ್ರವೇಶಕ್ಕೆ ಇದು ಸುಸಮಯ. ವಕೀಲರಿಗೆ ಲಾಭವಾಗಲಿದೆ. ಶುಭಸಂಖ್ಯೆ: 1
ಕಟಕ: ಅವಿವಾಹಿತರಿಗೆ ಶುಭ ಸುದ್ದಿ. ಅನಿರೀತ ಧನಾಗಮನ. ವ್ಯಾಪಾರದಲ್ಲಿ ಮಂದಗತಿ. ಸರ್ಕಾರಿ ಕೆಲಸಗಳಲ್ಲಿ ಯಶಸ್ಸು. ಶುಭಸಂಖ್ಯೆ: 7
ಸಿಂಹ: ಆಸ್ತಿ ಖರೀದಿಗೆ ಇದು ಸಕಾಲವಲ್ಲ. ಸ್ವಲ್ಪ ದಿನ ಕಾಯುವುದು ಒಳ್ಳೆಯದು. ವೈದ್ಯಕಿಯ ವಿದ್ಯಾರ್ಥಿಗಳಿಗೆ ಯಶಸ್ಸು. ಶುಭಸಂಖ್ಯೆ: 6
ಕನ್ಯಾ: ಹೊಸ ಯೋಜನೆಯನ್ನು ಮುಂದೂಡಿ. ಹಿತ ಶತ್ರುಗಳ ಬಾಧೆ ಅನುಭವಿಸಬೇಕಾಗಬಹುದು. ಕುಟುಂಬದಲ್ಲಿ ಶಾಂತಿ ನೆಲೆಸುವುದು. ಶುಭಸಂಖ್ಯೆ: 7
ತುಲಾ: ಪ್ರಭಾವಿ ವ್ಯಕ್ತಿಗಳ ಸಂಪರ್ಕ. ಆರ್ಥಿಕ ಪ್ರಗತಿಯಲ್ಲಿ ಇಳಿಮುಖವಾಗಲಿದೆ. ಗಣ್ಯ ಅಧಿಕಾರಿಗಳ ಭೇಟಿಯಿಂದ ಲಾಭವಿದೆ. ಶುಭಸಂಖ್ಯೆ: 3
ವೃಶ್ಚಿಕ: ಗೃಹ ನಿರ್ಮಾಣದ ಬಗ್ಗೆ ಯೋಚನೆ. ಹೈನು ವ್ಯಾಪಾರದಲ್ಲಿ ಹಿನ್ನಡೆ. ಪಾಲುದಾರಿಕೆ ವ್ಯಾಪಾರದಲ್ಲಿ ಉತ್ತಮ ಲಾಭ. ಶುಭಸಂಖ್ಯೆ:7
ಧನು: ಕಲಾವಿದರಿಗೆ ಮತ್ತು ಗಾಯಕರಿಗೆ ವಿಶೇಷ ದಿನ. ಶ್ರಮ ಹೆಚ್ಚಾಗಲಿದೆ. ಆಪ್ತರು ದೂರವಾಗುವ ಸಾಧ್ಯತೆ. ವೃತ್ತಿಯಲ್ಲಿ ಶುಭ ಕಾಣುದದವಿರಿ. ಶುಭಸಂಖ್ಯೆ: 6
ಮಕರ: ಮಕ್ಕಳ ಆರೋಗ್ಯದ ಬಗ್ಗೆ ಚಿಂತೆ. ಬಂಧುಗಳಿಂದ ತೊಂದರೆ. ವ್ಯಾಪಾರದಲ್ಲಿ ಇಳಿಮುಖ. ಸಾರ್ವಜನಿಕವಾಗಿ ಅವಮಾನ. ಶುಭಸಂಖ್ಯೆ: 1
ಕುಂಭ: ಅನವಶ್ಯಕ ಖರ್ಚು ತಲೆದೋರಬಹುದು. ಕೃಷಿಕರಿಗೆ ಶುಭ. ಗುರುಹಿರಿಯರಿಂದ ಸಹಾಯ ಪಡೆದುಕೊಳ್ಳಿ. ವಿದ್ಯಾರ್ಥಿಗಳಿಗೆ ಶುಭ. ಶುಭಸಂಖ್ಯೆ: 9
ಮೀನ: ಮಹತ್ವಾಕಾಂಕ್ಷೆಯ ಯೋಜನೆಯ ಸಾಕಾರ. ಮಕ್ಕಳು ವಿದ್ಯಾಭ್ಯಾಸದತ್ತ ಗಮನಹರಿಸಿ. ಆರೋಗ್ಯದಲ್ಲಿ ಚೇತರಿಕೆ ಕಾಣಲಿದೆ. ಶುಭಸಂಖ್ಯೆ: 5