

ಮಂಡ್ಯ: ತ್ರೈಮಾಸಿಕ ಕಾರ್ಯನಿರ್ವಹಣೆ ಹಿನ್ನೆಲೆಯಲ್ಲಿ ಜೂ.18ರಂದು ಕೋಲಕಾರನದೊಡ್ಡಿ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ತಗ್ಗಹಳ್ಳಿ, ಕೋಲಕಾರನದೊಡ್ಡಿ, ಹೆಮ್ಮಿಗೆ, ಸೂನಗನಹಳ್ಳಿ, ಪುರ, ಲೋಕಸರ, ಹಳುವಾಡಿ, ಕಮ್ನಾಯಕನಹಳ್ಳಿ, ಟಿ.ಮಲ್ಲಿಗೆರೆ, ಕಬ್ಬನಹಳ್ಳಿ, ತಿಮ್ಮನಹೊಸೂರು, ಬಿ.ಹೊಸೂರು, ಗೋಪನಹಳ್ಳಿ, ಯಡಗನಹಳ್ಳಿ, ಮಾದರಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಬೆಳಗ್ಗೆ 9ಗಂಟೆಯಿಂದ ಸಂಜೆ 5ರವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಸೆಸ್ಕ್ ಪ್ರಕಟಣೆ ತಿಳಿಸಿದೆ.