ನಾಳೆ ವಿದ್ಯುತ್ ಸರಬರಾಜು ವ್ಯತ್ಯಯ

Electricity
Published on


ಕಲಬುರಗಿ :  ಜೆಸ್ಕಾಂ ಕಾರ್ಯ ಮತ್ತು ಪಾಲನೆ ಕಲಬುರಗಿ ನಗರ ವಿಭಾಗದಲ್ಲಿ ಬರುವ  ಪೊಲೀಸ್ ಕಾಲನಿ ಹಾಗೂ ಸಿರಸಗಿ ಮಡ್ಡಿ ೧೧ ಕೆವಿ ಫೀಡರ್‌ಗಳ ವ್ಯಾಪ್ತಿಯಲ್ಲಿ ನಿರ್ವಹಣಾ ಕಾರ್ಯ ಕೈಗೊಳ್ಳುತ್ತಿರುವುದರಿಂದ ಅ.೮ರಂದು ಬೆಳಿಗ್ಗೆ ೧೦ ರಿಂದ ಮಧ್ಯಾಹ್ನ ೩ ಗಂಟೆಯವರೆಗೆ  ಆ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ  ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net