ಉಡುಪಿ ಜಿಲ್ಲೆಯಲ್ಲಿ ವಿದ್ಯುತ್ ನಿಲುಗಡೆ

Power F
Published on

ಮಂಗಳೂರು: ದುರಸ್ತಿ ಕಾಮಗಾರಿ ಅಂಗವಾಗಿ ಆ.2ರಂದು ಬೆಳಗ್ಗೆ 9.30ರಿಂದ ಸಾಯಂಕಾಲ 5.30ರವರೆಗೆ ನಿಟ್ಟೆ, ನಿಟ್ಟೆ ಕಾಲೇಜು, ನಿಟ್ಟೆ ವಾಟರ್ ಸಫ್ಲೈ, ಬೊರ್ಗಲ್ ಗುಡ್ಡೆ, ಲೆಮಿನಾ ಇಂಡಸ್ಟ್ರಿಸ್, ದೂಪದಕಟ್ಟೆ, ಕೆಮ್ಮಣ್ಣು, ನೆಲ್ಲಿಗುಡ್ಡೆ, ಬೇಲಾಡಿ, ಬಾರಾಡಿ ಕಲ್ಯಾ, ಬೋಳ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ.

ಶಿರ್ವ ವ್ಯಾಪ್ತಿಯ ಉಳಿಯಾರಗೋಳಿ, ಪಾಂಗಳ, ಮೂಡಬೆಟ್ಟು, ಬಂಟಕಲ್ಲು, ಶಂಕರಪುರ, ಕುಂಜಾರುಗಿರಿ, ಸಾಲ್ಮರ, ಪಾಜೈ, ಕುರ್ಕಾಲು ಗ್ರಾಮ, ಇನ್ನಂಜೆ ಗ್ರಾಮ, ಪಡುಬೆಳ್ಳೆ, ಶಿರ್ವ, ಮಟ್ಟಾರು ಪದವು, ಪಂಜಿಮಾರು, ಪಾಂಬೂರು, ಪಿಲಾರುಖಾನ, ಪೆರ್ನಾಲು, ಕುತ್ಯಾರು, ಕಳತ್ತೂರು ಗ್ರಾಮ, (ಪುಂಚಲಕಾಡು), ಚಂದ್ರನಗರ, ಕಾಪು, ಉಚ್ಚಿಲ, ಕಲ್ಯ, ಮೂಳೂರು, ಪೊಲಿಪು, ಕೊಪ್ಪಲಂಗಡಿ, ಪಾದೂರು, ಅಬ್ಬೆಟ್ಟು, ಹೇರೂರು, ಮಜೂರು, ಮಲ್ಲಾರು, ಬೆಳಪು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯವಾಗುತ್ತದೆ. ಹರಿಖಂಡಿಗೆ, ವಡ್ಜ, ಸಾಣೆಕಲ್ಲು, ಮಾಣೈ, ನವಗ್ರಾಮ, ಪಂಚನಬೆಟ್ಟು, ಮೂಂಡುಜೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net