ಮಂಡ್ಯ ಜಿಲ್ಲೆಯಲ್ಲಿ ಮಳೆಯ ಮುನ್ಸೂಚನೆ ಇಲ್ಲ: ಐದು ದಿನ ಮುಂದುವರೆಯಲಿದೆ ಬಿಸಿಗಾಳಿ..!

No Rain In Mandya
Published on

ಮಂಡ್ಯ: ಜಿಲ್ಲೆಯಲ್ಲಿ ಮೇ.1ರಿಂದ 5ರವರೆಗೆ ಮಳೆಯಾಗುವ ಸಂಭವವಿಲ್ಲ ಎಂದು ಭಾರತೀಯ ಹವಾಮಾನ ಇಲಾಖೆ ಹಾಗೂ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ತಿಳಿಸಿದೆ.
ಈ ಅವಧಿಯಲ್ಲಿ ಗರಿಷ್ಟ 38.4 ರಿಂದ 40.1 ಹಾಗೂ ಕನಿಷ್ಟ 18.7 ರಿಂದ 21.1 ಸೆಲ್ಸಿಯಸ್ ಉಷ್ಣಾಂಶವಿರಲಿದೆ. ಗಾಳಿ ಪ್ರತಿ ಗಂಟೆಗೆ 10 ರಿಂದ 13 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಅಂತೆಯೇ ಜಿಲ್ಲೆಯಲ್ಲಿ ಐದು ದಿನ ಬಿಸಿಗಾಳಿ ಪರಿಸ್ಥಿತಿ ಮುಂದುವರೆಯಲಿದೆ ಎಂದು ವರದಿ ನೀಡಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net