ಕವಿವಿ ಸಿಂಡಿಕೇಟ್ ಸದಸ್ಯರಾಗಿ ನಾಮನಿರ್ದೇಶನ

22 Dwd 12 Dr. Neelakka patil
Published on

ಧಾರವಾಡ: ನಗರದ ಕೆಎಲ್‌ಇ ಸಂಸ್ಥೆಯ ಶ್ರೀ ಮೃತ್ಯುಂಜಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ. ನೀಲಕ್ಕ ಸಿ. ಪಾಟೀಲ ಅವರನ್ನು ಕರ್ನಾಟಕ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ. ಸಂಸ್ಥೆಯ ಸ್ಥಾನಿಕ ಆಡಳಿತ ಮಂಡಳಿಯ ಸದಸ್ಯರು, ಮಹಾವಿದ್ಯಾಲಯದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಡಾ. ನೀಲಕ್ಕ ಅವರನ್ನು ಅಭಿನಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net