

ಮಂಗಳೂರು : ದ.ಕ. ಕ್ಷೇತ್ರದ ಲೋಕಸಭೆ ಚುನಾವಣೆಗೆ ಏ.1ರವರೆಗೆ ಒಟ್ಟು 5 ನಾಮಪತ್ರ ಸಲ್ಲಿಕೆಯಾಗಿದೆ. ಬಿಜೆಪಿ ಅಭ್ಯರ್ಥಿ
ಕ್ಯಾ .ಬ್ರಿಜೇಶ್ ಚೌಟ, ಜೆಡಿಯು ಅಭ್ಯರ್ಥಿಯಾಗಿ ಸುಪ್ರೀತ್ ಕುಮಾರ್ ಪೂಜಾರಿ, ಕರುನಾಡ ಸೇವಕ ಪಕ್ಷದ ಅಭ್ಯರ್ಥಿಯಾಗಿ ದುರ್ಗಾಪ್ರಸಾದ್, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ರಂಜಿನಿ ಎಂ , ಪಕ್ಷೇತರ ಅಭ್ಯರ್ಥಿಯಾಗಿ ದೀಪಕ್ ರಾಜೇಶ್ ಕುವೆಲ್ಲೊ ನಾಮಪತ್ರ ಸಲ್ಲಿಸಿದವರು.
................