ಕಾಂಗ್ರೆಸ್- ಬಿಜೆಪಿ ಅಭ್ಯರ್ಥಿಗಳಿಂದ ನಾಮಪತ್ರ

Published on

ಮಸ್ಕಿ: ಪಟ್ಟಣದ ಪುರಸಭೆಗೆ ತೆರವಾದ 3ನೇ ವಾರ್ಡ್‌ಗೆ ಚುನಾವಣೆ ನಿಗದಿಯಾದ ಹಿನ್ನೆಲೆಯಲ್ಲಿ ಸೋಮವಾರ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ಪಕ್ಷದ ಪದಾಧಿಕಾರಿಗಳು ಹಾಗೂ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ಅಭ್ಯರ್ಥಿಯಾಗಿ ದುರುಗಮ್ಮ ಗಂಡ ಸಿದ್ದರಾಮೇಶ ಕಟ್ಟಿಮನಿ, ಬಿಜೆಪಿಯಿಂದ ಭಾಗ್ಯಶ್ರೀ ಕೇಶವಮೂರ್ತಿ ನಾಮಪತ್ರ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net