ಬಳ್ಳಾರಿ : ಮೀನುಗಾರಿಕೆ ಇಲಾಖೆ ವ್ಯಾಪ್ತಿಯ ಕೆರೆಗಳ ಮೀನು ಪಾಶುವಾರು ಹಕ್ಕಿನ ಗುತ್ತಿಗೆದಾರರು/ಬಿಡ್ ದಾರರು ಪ್ರಸ್ತಕ ಸಾಲಿನ ಗುತ್ತಿಗೆ/ಬಿಡ್ ಮೊತ್ತ ಪಾವತಿಸಬೇಕು ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕ ಶಿವಣ್ಣ ತಿಳಿಸಿದ್ದಾರೆ.
ಮೊತ್ತ ಪಾವತಿಸಲು ಏ.30 ಕೊನೆಯ ದಿನವಾಗಿದೆ. ತಪ್ಪಿದಲ್ಲಿ ಕೆರೆಯ ಮೀನು ಪಾಶುವಾರು ಹಕ್ಕನ್ನು ರದ್ಧತಿಗೆ ಕ್ರಮವಹಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
=====