ರಾಜ್ಯ ಸಹ-ಸಂಯೋಜಕರಾಗಿ ಎನ್.ವಿ.ಫಣೀಶ್ ನೇಮಕ

23
Published on

ಮೈಸೂರು: ಭಾರತೀಯ ಜನತಾ ಪಾರ್ಟಿಯ ಪ್ರಕೋಷ್ಠಗಳ ರಾಜ್ಯ ಸಹ-ಸಂಯೋಜಕರನ್ನಾಗಿ ಮುಖಂಡ ಎನ್.ವಿ.ಫಣೀಶ್ ಅವರನ್ನು ನೇಮಕ ಮಾಡಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net