ಶಿಶಿಕ್ಷುದಾರರ ಸಂದರ್ಶನ 17ರಂದು

Published on

ಹುಬ್ಬಳ್ಳಿ: ಇಲ್ಲಿಯ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ಐಟಿಐ, ಕೋಪಾ ವಿದ್ಯಾರ್ಹತೆ ಹೊಂದಿದ ಶಿಶಿಕ್ಷುದಾರರನ್ನು ತರಬೇತಿಗೆ ನಿಯೋಜಿಸಿಕೊಳ್ಳುವ ಹಿನ್ನೆಲೆಯಲ್ಲಿ ಅ. 17ರಂದು ಬೆಳಗ್ಗೆ 11ಕ್ಕೆ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರ ಕಚೇರಿಯಲ್ಲಿ ಸಂದರ್ಶನಕ್ಕೆ ಹಾಜರಾಗಲು ಕೋರಲಾಗಿದೆ.

ಹೆಚ್ಚಿನ ಮಾಹಿತಿಗೆ ನಿಗಮದ ವೆಬ್ ಸೈಟ್ ವೀಕ್ಷಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net