ತ್ರಿಚಕ್ರ ವಾಹನ ವಿತರಣೆ ಆಯ್ಕೆಪಟ್ಟಿಗೆ ಆಕ್ಷೇಪಣೆ ಆಹ್ವಾನ

Published on

ಕಲಬುರಗಿ: ಮಹಾನಗರಪಾಲಿಕೆ ೨೦೨೩-೨೪ನೇ ಸಾಲಿನ ಎಸ್‌ಎಫ್‌ಸಿ ನಿಧಿ ಶೇ.೫ರ ಯೋಜನೆಯಡಿ ೨೦೨೪-೨೫ನೇ ಸಾಲಿಗಾಗಿ ಅಂಗವಿಕಲರಿಗೆ ತ್ರಿಚಕ್ರ ವಾಹನ ವಿತರಣೆಗೆ ಸಂಬAಧಿಸಿದAತೆ ಅರ್ಹ ಹಾಗೂ ಅನರ್ಹ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪಾಲಿಕೆ ನೋಟಿಸ್ ಬೋರ್ಡ್ನಲ್ಲಿ ಪ್ರಕಟಿಸಲಾಗಿದೆ ಎಂದು ಉಪ ಆಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ. ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳಿದ್ದರೆ ಡಿ.೨೧ರೊಳಗಾಗಿ ಪೂರಕ ದಾಖಲೆಗಳೊಂದಿಗೆ ಪಾಲಿಕೆ ಕಚೇರಿಯಲ್ಲಿ ಸಲ್ಲಿಸಬೇಕು. ನಂತರ ಬಂದ ಆಕ್ಷೇಪಣೆ ಪರಿಗಣಿಸುವುದಿಲ್ಲ ಎಂದು ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net