ಕಾಡು ಜಾತಿಯ ಮರಗಳನ್ನು ತೆರವುಗೊಳಿಸಲು ಅಕ್ಷೇಪಣೆಗೆ ಆಹ್ವಾನ

19 tth 01
ಬುಕ್ಲಾಪುರಕ್ಕೆ ಹೋಗುವ ಮಾರ್ಗದಲ್ಲಿ ರಸ್ತೆಗೆ ಬಿದ್ದ ಮರ.
Published on

ಹುಣಸೂರು ತಾಲೂಕಿನ ಧರ್ಮಪುರ ತೋಟಗಾರಿಕೆ ಕ್ಷೇತ್ರದಲ್ಲಿ ತಾಳೆ ಬೀಜ ಉತ್ಪಾದನೆ ಕೇಂದ್ರವನ್ನು ಸ್ಥಾಪನೆ ಮಾಡುತ್ತಿದೆ.

ಸದರಿ ಕಾರ್ಯಕ್ರಮದಲ್ಲಿ ತಾಳೆ ಬೆಳೆಯನ್ನು ಬೆಳೆಯಲು ಅನುವಾಗುವಂತೆ ಕ್ಷೇತ್ರದಲ್ಲಿನ 1700 ಕಾಡು ಜಾತಿಯ ಮರಗಳನ್ನು ಹುಣಸೂರು ಅರಣ್ಯ ಇಲಾಖೆ ನೇತೃತ್ವದಲ್ಲಿ ತೆರವುಗೊಳಿಸಲಿದೆ.

ಈ ಸಂಬಂಧ ಅಕ್ಷೇಪಣೆಯನ್ನು ಸಲ್ಲಿಸ ಬಯಸುವ ಸಾರ್ವಜನಿಕರು ತಮ್ಮ ಆಕ್ಷೇಪಣೆಯನ್ನು ಆಗಸ್ಟ್ 5 ರೊಳಗೆ ಲಿಖಿತ ರೂಪದಲ್ಲಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ರಾಜ್ಯ ವಲಯ ಮೈಸೂರು ಇವರ ಕಚೇರಿಗೆ ಸಲ್ಲಿಸಬಹುದು ಎಂದು ಮೈಸೂರು ರಾಜ್ಯ ವಲಯದ ಹಿರಿಯ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net