ಜನ್ಮದಿನೋತ್ಸವ ಸಮಿತಿ ಅಧ್ಯಕ್ಷ ಲೋಕನಾಥ ಶೆಟ್ಟಿ ತಾಳಿಪ್ಪಾಡಿಗುತ್ತು, ಕಾರ್ಯಾಧ್ಯಕ್ಷ ಕೃಷ್ಣ ಶೆಟ್ಟಿ ತಾರೆಮಾರು, ಒಡಿಯೂರು ಶ್ರೀ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕ ಭವಾನಿಶಂಕರ ಶೆಟ್ಟಿ ಪುತ್ತೂರು, ಪ್ರಧಾನ ಕೋಶಾಧಿಕಾರಿ ಶಶಿಧರ ಶೆಟ್ಟಿ ಜಮ್ಮದಮನೆ, ಕ್ರೀಡಾ ಸಮಿತಿ ಸಂಚಾಲಕ ರಮೇಶ್ ಶೆಟ್ಟಿ ಅನೆಯಾಲಗುತ್ತು, ಕಾರ್ಯದರ್ಶಿ ತಾರಾಸುಂದರ ರೈ, ಉಪಾಧ್ಯಕ್ಷೆ ಹರಿಣಾಕ್ಷಿ ಜೆ.ಶೆಟ್ಟಿ, ಯಶವಂತ ವಿಟ್ಲ, ಸೇರಾಜೆ ಗಣಪತಿ ಭಟ್, ರೇಣುಕಾ ಎಸ್.ರೈ ಮತ್ತಿತರರು ಉಪಸ್ಥಿತರಿದ್ದರು. ಶಿಕ್ಷಕಿಯರಾದ ಅನಿತಾ ಸ್ವಾಗತಿಸಿ, ಗಂಗಾ ವಂದಿಸಿ, ಹೇಮಾವತಿ ನಿರೂಪಿಸಿದರು.