ಬಾಗಿನ ಅರ್ಪಣೆ

05SPT6
Published on

ಸೋಮವಾರಪೇಟೆ: ಪಟ್ಟಣದ ಆನೆಕೆರೆಗೆ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರೂ ಆದ ಉದ್ಯಮಿ ಹರಪ್ಪಳ್ಳಿ ರವೀಂದ್ರ ಅವರು ಶನಿವಾರ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು. ಹರಪಳ್ಳಿ ರವೀಂದ್ರ ಅಭಿಮಾನಿ ಸಂಘದ ಅಧ್ಯಕ್ಷ ಎಚ್.ಎ. ನಾಗರಾಜು, ಪದಾಧಿಕಾರಿಗಳಾದ ರಾಜಪ್ಪ, ದೀಪು, ಬಸಪ್ಪ, ತಿಮ್ಮಯ್ಯ, ಖಾಸಿಂ, ದಾಮೋಧರ್, ಮೋಹನ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net