ಜಿಲ್ಲಾ ಅಧಿಕಾರಿಯಾಗಿ ಶಿವಪ್ರಿಯಾ ಕಡೆಚೂರ ನೇಮಕ

IMG-20230713-WA0017.jpg
Published on

ಬೆಳಗಾವಿ: ಬೆಳಗಾವಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯಾಗಿ ಶಿವಪ್ರಿಯಾ ಕಡೆಚೂರು ಅಧಿಕಾರ ಸ್ವೀಕರಿಸಿದರು. ಈ ಮೊದಲ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕಿಯಾಗಿದ್ದ ಕಾರ್ಯನಿರ್ವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net