ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಲೋಗೋ ಅನಾವರಣ

logo
Published on

ಬೆಳ್ತಂಗಡಿ: ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಲೋಗೋ ಅನಾವರಣ ಮಂಗಳೂರಿನ ಕಾವೂರು ಆದಿಚುಂಚನಗಿರಿ ಶಾಖಾ ಮಠದಲ್ಲಿ ಇತ್ತೀಚೆಗೆ ನಡೆಯಿತು.

ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ಲೋಕಾರ್ಪಣೆಗೊಳಿಸಿದರು. ಸಂಘದ ಉಪಾಧ್ಯಕ್ಷ ಭಾಸ್ಕರ ಗೌಡ ದೇವಸ್ಯ, ಜಿಲ್ಲಾ ನಿರ್ದೇಶಕರಾದ ಲಿಂಗಯ್ಯ, ರಕ್ಷಿತ್ ಪುತ್ತಿಲ, ದಾಮೋದರ ಗೌಡ ಸುರುಳಿ, ವಿಜಯ ಗೌಡ ವೇಣೂರು, ಸೂರಜ್ ಗೌಡ ವಳಂಬ್ರ, ಸೌಮ್ಯಲತಾ ಗೌಡ ಹಾಗೂ ಸೇವಾ ಸಮಿತಿಯ ಗೌರವ ಅಧ್ಯಕ್ಷ ರಂಜನ್ ಜಿ.ಗೌಡ, ಅಧ್ಯಕ್ಷ ಮೋಹನ್ ಗೌಡ ಕಲ್ಮಂಜ, ಕಾರ್ಯಾಧ್ಯಕ್ಷ ಶ್ರೀನಿವಾಸ್ ಗೌಡ ಬೆಳಾಲು, ಜಯಂತ ಗೌಡ ಗುರಿಪಳ್ಳ, ಪ್ರಧಾನ ಕಾರ್ಯದರ್ಶಿ ಭರತ್ ಗೌಡ ಬಂಗಾಡಿ, ಕೋಶಾಧಿಕಾರಿ ಸೂರಜ್ ಗೌಡ ವಳಂಬ್ರ, ಸ್ಥಾಪಕ ಟ್ರಸ್ಟಿಗಳಾದ ರಂಜನ್ ಜಿ.ಗೌಡ, ವಿಜಯ ಗೌಡ ವೇಣೂರು, ಕೆ.ಜಯಂತ ಗೌಡ ಗುರಿಪಳ್ಳ, ಶ್ರೀನಿವಾಸ್ ಗೌಡ ಬೆಳಾಲು, ಮೋಹನ್ ಕುಮಾರ್ ಕಲ್ಮಂಜ, ಭರತ್ ಕುಮಾರ್ ಬಂಗಾಡಿ, ದಾಮೋದರ ಗೌಡ ಸುರುಳಿ, ಸೂರಜ್ ಗೌಡ ವಳಂಬ್ರ, ನವೀನ್ ಬಿ.ಕೆ, ವಸಂತ ಗೌಡ ಮರಕಡ ಮೊದಲಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net